Friday, April 19, 2024
spot_imgspot_img
spot_imgspot_img

ಮಂಗಳೂರ ಬೆಡಗಿ ‘ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್’ ಗೌರವಕ್ಕೆ ಪಾತ್ರ.!

- Advertisement -G L Acharya panikkar
- Advertisement -

vtv vitla
vtv vitla

ಮಂಗಳೂರು: ಮಂಗಳೂರಿನ ವಿದ್ಯಾರ್ಥಿನಿ ಅನನ್ಯಾ ಸಿಂಗ್ ಅವರು ‘ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್’ ಗೌರವಕ್ಕೆ ಪಾತ್ರರಾಗಿದ್ದಾರೆ.

ಅನನ್ಯಾ ಸಿಂಗ್ ಅವರು ಸ್ಕೂಲ್ ಆಫ್ ಸೋಷಿಯಲ್ ವರ್ಕ್ ರೋಶನಿ ನಿಲಯದ ವಿದ್ಯಾರ್ಥಿನಿಯಾಗಿದ್ದಾರೆ. ನವದೆಹಲಿಯ ಗ್ಲೋಬಲ್ ಇಂಡಿಯಾ ಎಂಟರ್​ಟೈನ್​ಮೆಂಟ್ ಪ್ರೊಡಕ್ಷನ್ ಆಯೋಜಿಸಿದ್ದ ಗ್ಲೋಬಲ್ ಮಿಸ್ ಇಂಟರ್ ನ್ಯಾಶನಲ್ ಇಂಡಿಯಾ ಯೂನಿವರ್ಸ್ 2021 ಸ್ಪರ್ಧೆಯಲ್ಲಿ ಭಾಗವಹಿಸಿದ ಅನನ್ಯಾ ಸಿಂಗ್ ಅವರು ಗೌರವಕ್ಕೆ ಪಾತ್ರರಾಗಿದ್ದಾರೆ.

vtv vitla

- Advertisement -

Related news

error: Content is protected !!