Friday, March 29, 2024
spot_imgspot_img
spot_imgspot_img

ಮಂಗಳೂರು: ಭಾರೀ ಮಳೆ; ದ.ಕ. ಜಿಲ್ಲೆಯಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಣೆ

- Advertisement -G L Acharya panikkar
- Advertisement -

ಮಂಗಳೂರು: ನಿರಂತರ ಮಳೆ ಹಿನ್ನೆಲೆ ಇಂದು ಶಾಲೆಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ರಜೆ ಘೋಷಿಸಿದ್ದಾರೆ.

vtv vitla
vtv vitla

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ದ.ಕ. ಜಿಲ್ಲಾದ್ಯಂತ ವರುಣ ಆರ್ಭಟಿಸುತ್ತಿದ್ದಾನೆ. ಕಳೆದ ರಾತ್ರಿಯಿಂದ ಸುರಿದ ಧಾರಾಕಾರ ಮಳೆಯಿಂದಜನಜೀವನ ಸಂಪೂರ್ಣ ಅಸ್ತವ್ಯಸ್ತ ಗೊಂಡಿದೆ. ಈ ನಡುವೆ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ.

- Advertisement -

Related news

error: Content is protected !!