Tuesday, June 9, 2026
spot_imgspot_img
spot_imgspot_img

ಮಂಗಳೂರು: ಮಕ್ಕಳನ್ನು ಕದಿಯುತ್ತಿದ್ದ ಆರೋಪ; ಸಾರ್ವಜನಿಕರಿಂದ ಧರ್ಮದೇಟು

- Advertisement -
- Advertisement -

ಮಂಗಳೂರು: ಮಂಗಳೂರಿನಲ್ಲಿ ಮಕ್ಕಳನ್ನು ಕದಿಯುತ್ತಿದ್ದ ಶಂಕೆ ಹಿನ್ನಲೆಯಲ್ಲಿ ವ್ಯಕ್ತಿಯೋರ್ವನಿಗೆ ಸಾರ್ವಜನಿಕರು ಗೂಸಾ ನೀಡಿದ ಘಟನೆ ನಡೆದಿದೆ.

ವೆನ್ಲಾಕ್ ಆಸ್ಪತ್ರೆ ಬಳಿ ತಾಯಿಯೊಂದಿಗೆ ನಿಂತಿದ್ದ ಮಗುವನ್ನು ವ್ಯಕ್ತಿಯೊಬ್ಬ ಎಳೆದಾಡುತ್ತಿದ್ದು, ತಾಯಿ ಕಿರುಚಾಡಿದ್ದನ್ನು ಕಂಡು ಸ್ಥಳಕ್ಕೆ ಸಾರ್ವಜನಿಕರು ಜಮಾಯಿಸಿದ್ದಾರೆ. ಇನ್ನು ವ್ಯಕ್ತಿಯನ್ನು ಅಲ್ಲಿಯೇ ಹಿಡಿದು ವಿಚಾರಣೆ ನಡೆಸಿ, ಹಲ್ಲೆ ನಡೆಸಿದ್ದು, ಹಲ್ಲೆ ನಡೆಸುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

vtv vitla
- Advertisement -

Related news

error: Content is protected !!