Friday, March 29, 2024
spot_imgspot_img
spot_imgspot_img

ಮಂಗಳೂರು: ಮಗಳ ಮೇಲೆಯೇ ಅತ್ಯಾಚಾರವೆಸಗಿದ ಕಾಮುಕ ತಂದೆ..!

- Advertisement -G L Acharya panikkar
- Advertisement -
vtv vitla
vtv vitla
vtv vitla

ಮಂಗಳೂರು: ನಗರದ ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಗಳ ಮೇಲೆಯೇ ತಂದೆಯೋರ್ವ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ನಡೆದಿದೆ.

vtv vitla

ಕದ್ರಿ ನಿವಾಸಿಯಾಗಿದ್ದ ಈತ ಒಂದನೇ ತರಗತಿಯಲ್ಲಿ ಓದುತ್ತಿದ್ದ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ್ದು ಈತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಝೊಮಾಟೊದಲ್ಲಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿ ರೌಡಿಶೀಟರ್ ಆಗಿದ್ದು, ಈತ ತನ್ನ ತಾಯಿಗೂ ಹಲ್ಲೆ ಮಾಡಿರುವ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

vtv vitla
- Advertisement -

Related news

error: Content is protected !!