Monday, May 6, 2024
spot_imgspot_img
spot_imgspot_img

ಮಂಗಳೂರು: ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಸುಧೀರ್ ಶೆಟ್ಟಿ, ಉಪಮೇಯರ್ ಆಗಿ ಸುನೀತಾ ಆಯ್ಕೆ

- Advertisement -G L Acharya panikkar
- Advertisement -

ಮಂಗಳೂರು: ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಆಗಿ ಕೋಡಿಯಾಲ್ ಬೈಲ್ ವಾರ್ಡ್ ನ ಸುಧೀರ್ ಶೆಟ್ಟಿ ಕಣ್ಣೂರು ಹಾಗೂ ಪಣಂಬೂರು ವಾರ್ಡ್ ಸುನೀತಾ ತಣ್ಣೀರುಬಾವಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈ ಅವಧಿಯ ನಾಲ್ಕನೇ ಮೇಯರ್-ಉಪಮೇಯರ್ ಚುನಾವಣೆಯು ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ನಡೆದಿದ್ದು, ಚುನಾವಣೆಯಲ್ಲಿ 60 ಸ್ಥಾನಗಳ ಪೈಕಿ ಬಿಜೆಪಿಗೆ 44, ಕಾಂಗ್ರೆಸ್ ಗೆ 14, ಎಸ್ ಡಿಪಿಐ ಗೆ 2 ಸ್ಥಾನ ಪಡೆದುಕೊಂಡಿದೆ. ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರ ಅಧ್ಯಕ್ಷತೆಯಲ್ಲಿ ಚುನಾವಣೆ ನಡೆದಿದೆ.

- Advertisement -

Related news

error: Content is protected !!