Sunday, April 28, 2024
spot_imgspot_img
spot_imgspot_img

ಮಂಗಳೂರು: ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ವೈದ್ಯ ರತ್ನಾಕರನ ಬಂಧನ!!

- Advertisement -G L Acharya panikkar
- Advertisement -
vtv vitla
vtv vitla
vtv vitla

ಮಂಗಳೂರು: ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಪ್ರಕರಣದ ಆರೋಪಿ ದ.ಕ. ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿ ಡಾ.ರತ್ನಾಕರ್ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

vtv vitla
vtv vitla

ಈ ಬಗ್ಗೆ ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, “ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಡಾ.ರತ್ನಾಕರ್ ವಿರುದ್ದ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: ರಸಿಕ ರತ್ನಾಕರ…! ಗುತ್ತಿಗೆ ಆಧಾರದಲ್ಲಿರುವ ಯುವತಿಯರ ಜತೆ ಸರಸ ಸಲ್ಲಾಪ; ವೀಡಿಯೋ ವೈರಲ್!!

ಇನ್ನು ಅಧಿಕಾರಿಯಿಂದ ಕಿರುಕುಳಕ್ಕೊಳಗಾದ ಮಹಿಳೆಯರು ದೂರು ನೀಡಲು ನಿರಾಕರಿಸಿದ್ದು, ತನಿಖೆಯ ಸಮಯದಲ್ಲಿ ಮಹಿಳೆಯರು ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.

ಇದನ್ನೂ ಓದಿ: ಮಂಗಳೂರು: ರಸಿಕ ರತ್ನಾಕರನ ರಾಸಲೀಲೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್!

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಕಾರ್ಯಕ್ರಮ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೈದ್ಯಾಧಿಕಾರಿ ಡಾ. ರತ್ನಾಕರ್ ರನ್ನು ನ.8ರಿಂದ ಅನ್ವಯಗೊಳ್ಳುವಂತೆ ಅಮಾನತಿನಲ್ಲಿಡಲಾಗಿದೆ ಎಂದು ತಿಳಿಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!