Friday, March 29, 2024
spot_imgspot_img
spot_imgspot_img

ಮಂಗಳೂರು: ಮಹಿಳೆಯ ಒಳ ಉಡುಪಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಚಿನ್ನ ಸಾಗಾಟ; ಆರೋಪಿಯ ಬಂಧನ..!

- Advertisement -G L Acharya panikkar
- Advertisement -

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬುಧವಾರ ದುಬೈ ನಿಂದ ಬಂದಿಳಿದ ಪ್ರಯಾಣಿಕನೊಬ್ಬನನ್ನು ವಶಕ್ಕೆ ಪಡೆದು ಅಕ್ರಮ ಚಿನ್ನ ಕಳ್ಳ ಸಾಗಾಣಿಕೆ ಪತ್ತೆ ಹಚ್ಚಿದ್ದಾರೆ.

364 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನವನ್ನು ವಶ ಪಡಿಸಿಕೊಳ್ಳಲಾಗಿದ್ದು, ಮಾರುಕಟ್ಟೆ ಮೌಲ್ಯ 18,95,400 ರೂ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹಿಳೆಯರು ಬಳಸುವ ಒಳ ಉಡುಪಿನಲ್ಲಿ ರಟ್ಟಿನ ಪೆಟ್ಟಿಗೆಯಲ್ಲಿ ಮರೆ ಮಾಚಿ ಚಿನ್ನವನ್ನು ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!