Sunday, June 21, 2026
spot_imgspot_img
spot_imgspot_img

ಮಂಗಳೂರು : ಮಹಿಳೆಯ ಚಿನ್ನದ ಸರ ಕದ್ದು ಪರಾರಿ

- Advertisement -
- Advertisement -

ಮಂಗಳೂರು : ಸರಗಳ್ಳರು ಮಹಿಳೆಯೊಬ್ಬರ ಸುಮಾರು 40 ‌ಗ್ರಾಂ ತೂಕದ ಚಿನ್ನದ ಸರ ಕಸಿದು ಪರಾರಿಯಾದ ಘಟನೆ ಬೋಳೂರು ಮಠದ ಕಣಿಯಲ್ಲಿನ ರಸ್ತೆಯಲ್ಲಿ ನಡೆದಿದೆ.

ಮಧ್ಯಾಹ್ನದ ಸಮಯ ಈ ಘಟನೆ ನಡೆದಿದ್ದು, ಮಹಿಳೆ ಬೋಳೂರು ಮಠದ ಕಣಿಯಲ್ಲಿನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿ ಅವರ ಕುತ್ತಿಗೆಗೆ ಕೈ‌ಹಾಕಿ ಸರ ಕಸಿದು ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಡಿಸಿಪಿ ದಿನೇಶ್ ಕುಮಾರ್, ಬರ್ಕೆ ಠಾಣಾಧಿಕಾರಿಗಳು ಭೇಟಿ‌‌ ನೀಡಿದ್ದು ಪರಿಶೀಲನೆ‌ ನಡೆಸಿದ್ದಾರೆ.

- Advertisement -

Related news

error: Content is protected !!