Saturday, April 20, 2024
spot_imgspot_img
spot_imgspot_img

ಮಂಗಳೂರು : ಮೀಟರ್ ದರಕ್ಕಿಂತ ಅಧಿಕ ಹಣ ವಸೂಲಿ; 16 ಆಟೋ ರಿಕ್ಷಾ ಚಾಲಕರ ವಿರುದ್ಧ ಪ್ರಕರಣ ದಾಖಲು

- Advertisement -G L Acharya panikkar
- Advertisement -

ಮಂಗಳೂರು: ನಿಗದಿತ ದರಕ್ಕಿಂತ ಅಧಿಕ ಬಾಡಿಗೆ ದರ ವಸೂಲಿ ಮಾಡಿದ ಹಿನ್ನೆಲೆ 16 ಆಟೋ ರಿಕ್ಷಾ ಚಾಲಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಬಗ್ಗೆ ಸಾರ್ವಜನಿಕರಿಂದ ಹಲವಾರು ದೂರುಗಳು ಬಂದ ಹಿನ್ನೆಲೆಯಲ್ಲಿ ಶನಿವಾರ ರಾತ್ರಿ ಪೊಲೀಸರು ಪ್ರಯಾಣಿಕರ ಸೋಗಿನಲ್ಲಿ ಆಟೋರಿಕ್ಷಾದಲ್ಲಿ ಸಂಚರಿಸಿ ಪರಿಶೀಲಿಸಿದಾಗ ಅಧಿಕ ಬಾಡಿಗೆ ದರ ವಸೂಲಿ ಮಾಡುತ್ತಿರುವುದು ತಿಳಿದುಬಂದಿದೆ.

ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

- Advertisement -

Related news

error: Content is protected !!