- Advertisement -
- Advertisement -

ಮಂಗಳೂರು: ನಗರ ಹೊರವಲಯದ ಸುರತ್ಕಲ್ ಸಮೀಪದ ಮುಕ್ಕ ಬಳಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮೀನಿನ ಲಾರಿಯೊಂದು ಪಲ್ಟಿಯಾದ ಘಟನೆ ನಿನ್ನೆ ರಾತ್ರಿ ನಡೆದಿದೆ.

ಲಾರಿ ಪಲ್ಟಿಯಾದ ರಭಸಕ್ಕೆ ರಸ್ತೆಯಿಡೀ ಮೀನು ಚೆಲ್ಲಾ ಪಿಲ್ಲಿಯಾಗಿ ಬಿದ್ದಿದೆ. ಅಪಘಾತದಲ್ಲಿ ಲಾರಿ ಚಾಲಕ ಗಂಭೀರ ಗಾಯಗೊಂಡಿದ್ದಾನೆ.

ಈ ಲಾರಿಯು ಉಡುಪಿ ಕಡೆಯಿಂದ ಉಳ್ಳಾಲದ ಕಡೆಗೆ ಹೋಗ್ತಿತ್ತು. ಲಾರಿ ಪಲ್ಟಿಯಾದ ಪರಿಣಾಮ ಹೆದ್ದಾರಿ ಸಂಚಾರ ಕೆಲಹೊತ್ತು ಅಸ್ತವ್ಯಸ್ತಗೊಂಡಿತು.


- Advertisement -








