Friday, May 3, 2024
spot_imgspot_img
spot_imgspot_img

ಮಂಗಳೂರು ಮೂಲದ ದಿವಿತಾ ರೈಗೆ ‘ಲಿವಾ ಮಿಸ್ ದಿವಾ ಯೂನಿವರ್ಸ್’ ಕಿರೀಟ

- Advertisement -G L Acharya panikkar
- Advertisement -
astr

ಸೌಂದರ್ಯ ಸ್ಪರ್ಧೆ ಲಿವಾ ಮಿಸ್ ದಿವಾ ಯುನಿಸವರ್ಸ್-2022 ಪ್ರಶಸ್ತಿಯನ್ನು ಈ ಬಾರಿ ಕನ್ನಡತಿ, ಕರಾವಳಿ ಮೂಲತದ ದಿವಿತಾ ರೈ ಗೆದ್ದುಕೊಂಡಿದ್ದಾರೆ. ಮುಂಬೈನಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ 2021ರ ಮಿಸ್ ಯುನಿವರ್ಸ್ ಹರ್ನಾಝ್ ಸಂಧು ಅವರು ಲಿವಾ ಮಿಸ್ ದಿವಾ 2022 ಪ್ರಶಸ್ತಿ ಕಿರೀಟ ತೊಡಿಸಿದರು.

ಮಂಗಳೂರಿನಲ್ಲಿ ಜನಿಸಿದ ದಿವಿತಾ ರೈ ಅವರ ತಂದೆ ದಿಲೀಪ್ ರೈ ಹಾಗೂ ತಾಯಿ ಪವಿತ್ರಾ ರೈ. ತಂದೆಯ ಉದ್ಯೋಗದ ಕಾರಣದಿಂದಾಗಿ ದಿವಿತಾ ಬೇರೆ ಬೇರೆ ಸ್ಥಳಗಳಲ್ಲಿ ಬೆಳೆದಿದ್ದರು. ಮುಂಬೈನಲ್ಲಿ ನೆಲೆಸಿರುವ ಅವರು ಜೆ.ಜೆ.ಕಾಲೇಜ್ ಆಫ್ ಆರ್ಕಿಟೆಕ್ಚ‌ರ್‌ ನಲ್ಲಿ ಪದವಿ ಪಡೆದಿದ್ದಾರೆ. ಇವರ ಅಣ್ಣ ದೈವಿಕ್ ರೈ ಕ್ರಿಕೆಟಿಗ. ಭಾರತದ ಒಳಾಂಗಣ ಕ್ರಿಕೆಟ್ ತಂಡದ ಸದಸ್ಯರಾಗಿರುವ ಇವರು 2017ರ ಒಳಾಂಗಣ ಕ್ರಿಕೆಟ್ ವಿಶ್ವಕಪ್ ಜಯಿಸಿದ ಭಾರತ ತಂಡದಲ್ಲಿದ್ದರು.

ಲೀವಾ ಮಿಸ್ ದೀವಾ ಯೂನಿವರ್ಸ್-2020ರ ಪ್ರಶಸ್ತಿಯನ್ನು ಉಡುಪಿಯ ಉದ್ಯಾವರ ಕೊರಂಗ್ರಪಾಡಿ ನಿವಾಸಿ ಅಡ್ಲಿನ್ ಕ್ಯಾಸ್ಟಲಿನೊ ಪಡೆದುಕೊಂಡಿದ್ದರು.

- Advertisement -

Related news

error: Content is protected !!