Saturday, June 6, 2026
spot_imgspot_img
spot_imgspot_img

ಮಂಗಳೂರು: ರೌಡಿ ಶೀಟರ್ ರಾಹುಲ್ ಹೊಯ್ಗೆ ಬಜಾರ್ ನನ್ನು ಕೊಲೆಗೈದ ದುಷ್ಕರ್ಮಿಗಳು

- Advertisement -
- Advertisement -

ಮಂಗಳೂರು: ರೌಡಿ ಶೀಟರ್ ನನ್ನು ತಂಡವೊಂದು ಕೊಲೆಗೈದ ಘಟನೆ ನಗರದ ಪಾಂಡೇಶ್ವರ ಠಾಣಾ ವ್ಯಾಪ್ತಿಯ ಎಮ್ಮೆಕೆರೆಯಲ್ಲಿ ಇಂದು ಸಂಜೆಯ ವೇಳೆ ನಡೆದಿದೆ.

vtv vitla
vtv vitla

ರೌಡಿ ಶೀಟರ್ ರಾಹುಲ್ ಹೊಯ್ಗೆ ಬಜಾರ್ ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ವೈಯಕ್ತಿಕ ಕಾರಣಕ್ಕಾಗಿ ಕೊಲೆ ಮಾಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಪೊಲೀಸರು ಸ್ಥಳಕ್ಕೆ ಭೇಟಿ, ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

- Advertisement -

Related news

error: Content is protected !!