Thursday, April 25, 2024
spot_imgspot_img
spot_imgspot_img

ಮಂಗಳೂರು : (ಜ. 22) ರಾಮಕೃಷ್ಣ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಸಮ್ಮಿಲನ

- Advertisement -G L Acharya panikkar
- Advertisement -

ಮಂಗಳೂರು: ಶ್ರೀ ರಾಮಕೃಷ್ಣ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಸಮ್ಮಿಲನ ಜ. 22 ರಂದು ಕಾಲೇಜಿನ ಗೀತಾ ಎಸ್.ಎಂ ಶೆಟ್ಟಿ ಸಭಾಂಗಣದಲ್ಲಿ ಜರಗಲಿದೆ.

ಈ ಸಮ್ಮಿಲನದಲ್ಲಿ ಹಳೆವಿದ್ಯಾರ್ಥಿಗಳ ವಿಶೇಷ ಸಾಧನೆಗಳನ್ನು ಗುರುತಿಸುವುದರೊಂದಿಗೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಹಾಗೂ ಇನ್ನಿತರ ಮನೋರಂಜನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಕಾಲೇಜಿನ ಹಳೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಜ್ವಲ್ ಶೆಟ್ಟಿ, ಪ್ರಾಂಶುಪಾಲ ಪ್ರೊ| ಎಂ. ಬಾಲಕೃಷ್ಣ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!