Monday, April 29, 2024
spot_imgspot_img
spot_imgspot_img

ಮಂಗಳೂರು: ವಾಹನ ಚಾಲನೆ ವೇಳೆ ಗುಟ್ಕಾ ಜಗಿದ ಚಾಲಕರಿಗೆ ದಂಡ ಹಾಕಿದ ಆರ್ ಟಿ ಓ ಅಧಿಕಾರಿಗಳು

- Advertisement -G L Acharya panikkar
- Advertisement -

ಮಂಗಳೂರು: ವಾಹನ ಚಾಲನೆ ವೇಳೆ ಗುಟ್ಕಾ ಜಗಿಯುತ್ತಿದ್ದ ಬಸ್ ಚಾಲಕರಿಗೆ ಮಂಗಳೂರು ಆರ್‌ಟಿಒ ಅಧಿಕಾರಿಗಳು ದಂಡ ವಿಧಿಸಿದ್ದಾರೆ. ಬಿಜೈ ಬಳಿ ರಾತ್ರಿ ದಾಖಲೆ ತಪಾಸಣೆ ಸಂದರ್ಭ 2 ಬಸ್‌ಗಳ ಚಾಲಕರು ಗುಟ್ಕಾ ಜಗಿಯುತ್ತ ಅಧಿಕಾರಿಗಳ ಮುಂದೆ ಬಂದಿದ್ದಾರೆ. ಇದನ್ನು ಗಮನಿಸಿದ ಅಧಿಕಾರಿಗಳ ಇಬ್ಬರಿಗೂ ತಲಾ 5000 ರೂಪಾಯಿ ದಂಡ ಹಾಕಿದ್ದಾರೆ.

vtv vitla
vtv vitla

ಈ ಬಗ್ಗೆ ಪ್ರತಿಕ್ರಿಯಿಸಿರುವ ಆರ್‌ಟಿಒ ಆರ್.ಎಂ. ವರ್ಣೇಕರ್, “ಮದ್ಯ ಸೇವಿಸಿ ವಾಹನ ಚಲಾಯಿಸುವವರ ವಿರುದ್ಧ ಮಾತ್ರವಲ್ಲದೆ ಯಾವುದೇ ರೀತಿಯ ಅಮಲು ಪದಾರ್ಥಗಳನ್ನು ಸೇವಿಸಿ ಚಲಾಯಿಸುವವರ ವಿರುದ್ಧ ಕೂಡ ಪ್ರಕರಣ ದಾಖಲಿಸಿ, ದಂಡ ವಿಧಿಸಲು ಅವಕಾಶವಿದೆ. ಅದರಂತೆ ದಂಡ ವಿಧಿಸಲಾಗಿದೆ’ ಎಂದಿದ್ದಾರೆ.

- Advertisement -

Related news

error: Content is protected !!