Sunday, June 7, 2026
spot_imgspot_img
spot_imgspot_img

ಮಂಗಳೂರು: ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿ ಜಪಾನ್ ಮಂಗ ಬಂಧನ

- Advertisement -
- Advertisement -
vtv vitla

ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ನಗರ ಅಪರಾಧ ಪತ್ತೆದಳದ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಕಾವೂರು ಕುಂಜತ್ತಬೈಲ್ ನಿವಾಸಿ ರಾಜಿ ಅಲಿಯಾಸ್ ಜಪಾನ್ ಮಂಗ ಬಂಧಿತ ಆರೋಪಿ. ಈತ ಬೆಂಗಳೂರಿನ ಕೋರಮಂಗಲದಲ್ಲಿ ತಲೆಮರೆಸಿಕೊಂಡ ಬಗ್ಗೆ ಮಾಹಿತಿ ಪಡೆದ ಪೊಲೀಸರು ಅಲ್ಲಿಂದಲೇ ಬಂಧಿಸಿದ್ದಾರೆ. ಈತನನ್ನು ಇದೀಗ ಕದ್ರಿ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

- Advertisement -

Related news

error: Content is protected !!