Sunday, August 9, 2026
spot_imgspot_img
spot_imgspot_img

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಗುದನಾಳದಲ್ಲಿ ಬಚ್ಚಿಟ್ಟು ಅಕ್ರಮವಾಗಿ ಚಿನ್ನ ಸಾಗಾಟ; ಆರೋಪಿಯ ಬಂಧನ..!

- Advertisement -
- Advertisement -

ಮಂಗಳೂರು: ಅಕ್ರಮವಾಗಿ ಗುದನಾಳದಲ್ಲಿ 736 ಗ್ರಾಂ ಚಿನ್ನವನ್ನು ಇಟ್ಟು ಸಾಗಿಸುತ್ತಿದ್ದ ಉಡುಪಿ ಜಿಲ್ಲೆಯ ಬೈಂದೂರಿನ ಪ್ರಯಾಣಿಕನೋರ್ವನನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಹರೈನ್ ನಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಎನ್ನಲಾಗಿದೆ.

ಈತ ಚಿನ್ನವನ್ನು ಗುದನಾಳದಲ್ಲಿಟ್ಟು ಸಾಗಿಸುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!