Tuesday, May 14, 2024
spot_imgspot_img
spot_imgspot_img

ಮಂಗಳೂರು ವಿಮಾನ ನಿಲ್ದಾಣದ ಭದ್ರತಾ ಪಡೆಗೆ ಶ್ವಾನಗಳ ಸೇರ್ಪಡೆ; ಮ್ಯಾಕ್ಸ್‌ ಮತ್ತು ರೇಂಜರ್‌ ವಿಶೇಷತೆ ಏನು..?

- Advertisement -G L Acharya panikkar
- Advertisement -

ಮಂಗಳೂರು: ಗಣ ರಾಜ್ಯೋತ್ಸವ ಸಂಭ್ರಮದ ಸಂದರ್ಭದಲ್ಲಿ ಗುರುವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಭದ್ರತಾ ಪಡೆ ಸಿಐಎಸ್‌ಎಫ್ ಶ್ವಾನದಳಕ್ಕೆ ಬೆಲ್ಜಿಯನ್‌ ಮೆಲಿನೊಯ್ಸ ತಳಿಯ ಮ್ಯಾಕ್ಸ್‌ ಮತ್ತು ರೇಂಜರ್‌ ಹೆಸರಿನ ಎರಡು ಶ್ವಾನಗಳು ಸೇರ್ಪಡೆಗೊಂಡಿವೆ.

ರ್‍ಯಾಂಕ್‌ ಹೋಲ್ಡರ್‍ ಈ ಶ್ವಾನಗಳು:

ಬೆಂಗಳೂರಿನ ತರಳುವಿನಲ್ಲಿ ಸಿಐಎಸ್‌ಎಫ್‌ನ ಶ್ವಾನ ಸಂತಾನೋತ್ಪತ್ತಿ ಮತ್ತು ತರಬೇತಿ ಕೇಂದ್ರದಲ್ಲಿ ನಡೆದ ತರಬೇತಿಯಲ್ಲಿ ಮ್ಯಾಕ್ಸ್ ಪ್ರಥಮ ಮತ್ತು ರೇಂಜರ್ ದ್ವಿತೀಯ ಸ್ಥಾನ ಪಡೆದಿದೆ.

ಗಣರಾಜ್ಯೋತ್ಸವ ಸಮಾರಂಭದ ಸಂದರ್ಭ ಸಿಐಎಸ್‌ಎಫ್‌ನ ಏರ್‌ಪೋರ್ಟ್ ಸೆಕ್ಯುರಿಟಿ ಗಾರ್ಡ್ಸ್ (ಎಎಸ್‌ಜಿ) ವಿಭಾಗದಿಂದ ನಾಯಿಗಳನ್ನು ಭವ್ಯವಾಗಿ ಸ್ವಾಗತಿಸಲಾಯಿತು. ಸಿಬಂದಿಗಳು ರಕ್ಷಣಾ ತಂತ್ರಗಳ ಬಗ್ಗೆ ಪ್ರಾತ್ಯಕ್ಷಿಕೆಯನ್ನೂ ನೀಡಿದರು.

- Advertisement -

Related news

error: Content is protected !!