Friday, June 26, 2026
spot_imgspot_img
spot_imgspot_img

ಮಂಗಳೂರು: ಶಾಲೆಗೆ ತೆರಳುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ; ಆರೋಪಿ ಅಂದರ್!!

- Advertisement -
- Advertisement -
vtv vitla
vtv vitla
vtv vitla
vtv vitla

ಮಂಗಳೂರು: ಇಲ್ಲಿನ ಆಲಂಕಾರುಗುಡ್ಡೆ ಬಳಿ ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ನಗರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕೆ.ಸಿರೋಡು ನಿವಾಸಿ ಅಬ್ದುಲ್ ರಾಶಿಕ್ ಎನ್ನಲಾಗಿದೆ.

vtv vitla
vtv vitla

ರಾಶಿಕ್ ಉಚ್ಚಿಲದಲ್ಲಿ ಮತ್ತೊಬ್ಬ ಅಪ್ರಾಪ್ತ ಬಾಲಕಿಗೂ ಕಿರುಕುಳ ನೀಡಿದ ಆರೋಪವನ್ನೂ ಹೊಂದಿದ್ದು, ಈ ಕುರಿತು ಆರೋಪಿ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣಗಳು ದಾಖಲಾಗಿವೆ. ಇದೇ ರೀತಿಯ ಹೆಚ್ಚಿನ ಅಪರಾಧಗಳಲ್ಲಿ ಭಾಗಿಯಾಗಿರುವ ಬಗ್ಗೆ ತಿಳಿಯಲು ಸಿಸಿಬಿ ಅಧಿಕಾರಿಗಳು ರಾಶಿಕ್ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಮಂಗಳೂರು: ಸ್ಕೂಟರಿನಲ್ಲಿ ಬಂದ ದುಷ್ಕರ್ಮಿಯಿಂದ ವಿದ್ಯಾರ್ಥಿನಿಗೆ ಕಿರುಕುಳ!!

vtv vitla
vtv vitla
vtv vitla
- Advertisement -

Related news

error: Content is protected !!