Saturday, June 6, 2026
spot_imgspot_img
spot_imgspot_img

ಮಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಅಂಬೇಡ್ಕರ್ ಭವನ ಲೋಕಾರ್ಪಣೆ

- Advertisement -
- Advertisement -

ಮಂಗಳೂರು: ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಡಾ. ಬಿ.ಆರ್. ಅಂಬೇಡ್ಕರ್ ಭವನದ ನೂತನ ಕಟ್ಟಡವನ್ನು ಆ.12ರ ಗುರುವಾರ ಲೋಕಾರ್ಪಣೆ ಮಾಡಿದರು.

ಈ ವೇಳೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ, ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸುನೀಲ್ ಕುಮಾರ್, ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್, ಸಂಸದ ನಳಿನ್ ಕುಮಾರ್ ಕಟೀಲ್,

ಇದನ್ನೂ ಓದಿ: ಕರಾವಳಿ ಜಿಲ್ಲೆಗಳ ಪ್ರವಾಸಕ್ಕೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ

ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನಾಯ್ಕ್, ಉಮಾನಾಥ್ ಕೋಟ್ಯಾನ್, ಡಾ. ಭರತ್ ಶೆಟ್ಟಿ.ವೈ, ಹರೀಶ್ ಪೂಂಜಾ, ಸಂಜೀವ ಮಠಂದೂರು, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಪೊಲೀಸ್ ಆಯುಕ್ತ ಶಶಿಕುಮಾರ್, ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಹಾಜರಿದ್ದರು.

- Advertisement -

Related news

error: Content is protected !!