Sunday, June 7, 2026
spot_imgspot_img
spot_imgspot_img

ಮಂಗಳೂರು: ಸ್ನಾನಕ್ಕೆಂದು ಸಮುದ್ರಕ್ಕೆ ಇಳಿದ ಯುವಕ ನೀರುಪಾಲು

- Advertisement -
- Advertisement -

ಮಂಗಳೂರು: ಸ್ನಾನಕ್ಕೆಂದು ಸಮುದ್ರಕ್ಕೆ ಇಳಿದ ಯುವಕ ಅಲೆಗಳ ಹೊಡೆತಕ್ಕೆ ನೀರು ಪಾಲಾಗಿರುವ ಘಟನೆ ನಗರದ ಹೊರವಲಯದ ತಣ್ಣೀರು ಬಾವಿ ಕಡಲ‌ ಕಿನಾರೆಯಲ್ಲಿ ನಡೆದಿದೆ.

ನೀರುಪಾಲಾದ ಯುವಕನನ್ನು ತಣ್ಣೀರುಬಾವಿ ನಿವಾಸಿ ಮುಹಮ್ಮದ್ ಕೈಫ್(19) ಎಂದು ತಿಳಿದು ಬಂದಿದೆ.

ಈತ ಶುಕ್ರವಾರ ಮಧ್ಯಾಹ್ನ ಮನೆಯ ಸಮೀಪದ ತಣ್ಣೀರುಬಾವಿ ಕಡಲಿನಲ್ಲಿ ಸ್ನಾನಕ್ಕೆಂದು ತೆರಳಿದ್ದು, ಈ ವೇಳೆ ಸಮುದ್ರದ ಬೃಹತ್ ಅಲೆಗಳ ಹೊಡೆತಕ್ಕೆ ಸಿಲುಕಿ ನೀರು ಪಾಲಾಗಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!