Monday, June 15, 2026
spot_imgspot_img
spot_imgspot_img

ಹತ್ಯೆಯಾದ ಪ್ರವೀಣ್ ನೆಟ್ಟಾರು ಪತ್ನಿಗೆ ಗುತ್ತಿಗೆ ಆಧಾರಿತ ಹಿರಿಯ ಸಹಾಯಕಿ ಹುದ್ದೆ

- Advertisement -
- Advertisement -

ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಎಂ. ಅವರಿಗೆ ಗುತ್ತಿಗೆ ಆಧಾರಿತ ಹಿರಿಯ ಸಹಾಯಕ ಹುದ್ದೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ದೊಡ್ಡಬಳ್ಳಾಪುರದಲ್ಲಿ ನಡೆದಿದ್ದ ಜನಸ್ಪಂದನ ಸಮಾವೇಶದಲ್ಲಿ ನೇಮಕಾತಿ ಮಾಡುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಘೋಷಣೆ ಮಾಡಿದ್ದರು. ಅದರಂತೆ ಇದೀಗ ಸಿ ಗ್ರೂಪ್ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಿಸಿ ರಾಜ್ಯ ಸರ್ಕಾರದಿಂದ ಅಧಿಕೃತವಾಗಿ ಆದೇಶ ಹೊರಬಿದ್ದಿದೆ.

- Advertisement -

Related news

error: Content is protected !!