Saturday, April 20, 2024
spot_imgspot_img
spot_imgspot_img

ಮಂಗಳೂರು: ಹೋಟೆಲ್’ವೊಂದರಲ್ಲಿ ಭಿನ್ನಕೋಮಿನ ಜೋಡಿ ಪತ್ತೆ; ಪೊಲೀಸರಿಗೊಪ್ಪಿಸಿದ ಬಜರಂಗದಳ ಕಾರ್ಯಕರ್ತರು

- Advertisement -G L Acharya panikkar
- Advertisement -

ಮಂಗಳೂರು: ಹೋಟೆಲ್ ಒಂದರಲ್ಲಿ
ತಂಗಿದ್ದ ಅನ್ಯಕೋಮಿನ ಜೋಡಿಯೊಂದನ್ನು ಬಜರಂಗದಳದ ಕಾರ್ಯಕರ್ತರು ಪೊಲೀಸರಿಗೊಪ್ಪಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಹಾವೇರಿಯ ಅನ್ಯಕೋಮಿನ ಯುವಕ ಹಾಗೂ ವಿಜಯಪುರದ ಹಿಂದೂ ಯುವತಿಯು ಮಂಗಳೂರಿನ ಹೋಟೆಲೊಂದರಲ್ಲಿ ತಂಗಿದ್ದರು ಎನ್ನಲಾಗಿದೆ. ಈ ವಿಷಯ ತಿಳಿದ ತಿಳಿದ ಬಜರಂಗದಳದ ಕಾರ್ಯಕರ್ತರು ಹೋಟೆಲ್ ಮೇಲೆ ದಾಳಿ ನಡೆಸಿದ್ದಾರೆ. ಪತ್ತೆಯಾದ ಜೋಡಿಗೆ ಎಚ್ಚರಿಕೆ ನೀಡಿ ಯುವಕ ಯುವತಿಯನ್ನು ಮಂಗಳೂರಿನ ಬಂದರು ಪೊಲೀಸ್ ಠಾಣೆಗೆ ಹಾಜರುಪಡಿಸಿದ್ದಾರೆ.

- Advertisement -

Related news

error: Content is protected !!