Wednesday, May 22, 2024
spot_imgspot_img
spot_imgspot_img

ಮಂಗಳೂರು : 2.70 ಲಕ್ಷದ ಇ-ಸಿಗರೇಟ್​ಗಳು ಜಪ್ತಿ; ನಾಲ್ವರ ಬಂಧನ

- Advertisement -G L Acharya panikkar
- Advertisement -

ನಿಷೇಧಿತ ಇ-ಸಿಗರೇಟ್​ಗಳನ್ನು ಮಾರಾಟ ಮಾಡುತ್ತಿದ್ದ ಕಾಂಪ್ಲೆಕ್ಸ್ ಅಂಗಡಿಗಳ ಮೇಲೆ ಬರ್ಕೆ ಠಾಣೆ ಪೊಲೀಸರು ಇಂದು ದಾಳಿ ಮಾಡಿದ್ದು , ಈ ವೇಳೆ 2.70 ಲಕ್ಷ ರೂ. ಮೌಲ್ಯದ ಇ-ಸಿಗರೇಟ್​ಗಳು ಪತ್ತೆಯಾಗಿದ್ದು, ನಾಲ್ವರು ಆರೋಪಿಗಳನ್ನು ಪೋಲಿಸರು  ಬಂಧಿಸಿದ್ದಾರೆ. ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲಾಲ್​ಬಾಗ್ ಬಳಿಯ ಕಾಂಪ್ಲೆಕ್ಸ್ ಅಂಗಡಿಗಳ  2.70 ಲಕ್ಷ ರೂ. ಮೌಲ್ಯದ ವಿದೇಶಿ ಸಿಗರೇಟ್ ಮತ್ತು ಇ-ಸಿಗರೇಟ್​ಗಳು  ಪತ್ತೆಯಾಗಿದೆ. ಈ ಹಿನ್ನಲೆ ಮಂಗಳೂರಿನ ಮಣ್ಣಗುಡ್ಡೆಯ ಸ್ವಾತಿ(26), ಶಿವಕುಮಾರ್(34), ಕುತ್ತಾರು ಪದವಿನ ಹಸನ್ ಶರೀಫ್(50) ಹಾಗೂ ರೆಹಮತುಲ್ಲಾ(45) ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಕುರಿತು ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!