Monday, May 20, 2024
spot_imgspot_img
spot_imgspot_img

ಮಂಗಳೂರು: 3ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ; ಕಾಮುಕ ಅರೆಸ್ಟ್..!

- Advertisement -G L Acharya panikkar
- Advertisement -
vtv vitla
vtv vitla
vtv vitla
vtv vitla

ಮಂಗಳೂರು: 3ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರವೆಸಗಿದ ಘಟನೆ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಮಹಿಳಾ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಅತ್ತಾವರ ಬಾಬುಗುಡ್ಡೆ ನಿವಾಸಿ ಕೃಷ್ಣಪ್ಪ ಎನ್ನಲಾಗಿದೆ.

ಆರೋಪಿಯು 3ನೇ ತರಗತಿಯಲ್ಲಿ ಕಲಿಯುತ್ತಿರುವ ಬಾಲಕಿಯನ್ನು ಅತ್ಯಾಚಾರ ಎಸಗಿದ್ದು, ಈ ಬಗ್ಗೆ ಬಾಲಕಿಯ ಹೆತ್ತವರು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಮಹಿಳಾ ಠಾಣೆಯ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನವಾಗಿದೆ.

vtv vitla
vtv vitla
vtv vitla
- Advertisement -

Related news

error: Content is protected !!