Monday, July 7, 2025
spot_imgspot_img
spot_imgspot_img

ಮಂಜೇಶ್ವರ: ಅಕ್ರಮವಾಗಿ ಗಾಂಜಾ ಸಾಗಾಟ; ಆರೋಪಿಯ ಬಂಧನ

- Advertisement -
- Advertisement -

ಮಂಜೇಶ್ವರ: ಕಾರಿನಲ್ಲಿ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 672 ಬಾಟ್ಲಿ ವಿದೇಶಿ ಮದ್ಯವನ್ನು ವಶಪಡಿಸಿಕೊಂಡಿರುವ ಅಬಕಾರಿ ದಳದ ಸಿಬ್ಬಂದಿಗಳು ಓರ್ವನನ್ನು ಬಂಧಿಸಿದ್ದಾರೆ. ಚೇನೆಕುಂಡುವಿನ ಕೃಷ್ಣ ಕುಮಾರ್ ಬಂಧಿತ ಆರೋಪಿಯಾಗಿದ್ದಾನೆ.

vtv vitla
vtv vitla

ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿದ ಸಿಬ್ಬಂದಿಗಳು ಮುಗು ಸಮೀಪದಿಂದ ಕಾರನ್ನು ತಡೆದು ತಪಾಸಣೆ ನಡೆಸಿದಾಗ ಮದ್ಯ ಪತ್ತೆಯಾಗಿದೆ.

- Advertisement -

Related news

error: Content is protected !!