Sunday, June 14, 2026
spot_imgspot_img
spot_imgspot_img

ಮಂಡ್ಯ: ಮಾರಕಾಸ್ತ್ರದಿಂದ ಕೊಚ್ಚಿ ಮಕ್ಕಳು ಸೇರಿ ಒಂದೇ ಕುಟುಂಬದ ಐವರ ಬರ್ಬರ ಹತ್ಯೆ..!

- Advertisement -
- Advertisement -
vtv vitla
vtv vitla

ಮಂಡ್ಯ: ಮಕ್ಕಳು ಸೇರಿ ಒಂದೇ ಕುಟುಂಬದ ಐವರನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಕೆ.ಆರ್.ಎಸ್. ಗ್ರಾಮದಲ್ಲಿ ನಡೆದಿದೆ.

ಮಂಡ್ಯದಲ್ಲಿ ಒಂದೇ ಕುಟುಂಬದ ಐವರ ಕೊಲೆ! ರಾತ್ರಿ ಮಲಗಿದ್ದಾಗ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಕೊಲೆಯಾದವರು ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಆರ್.ಎಸ್. ಗ್ರಾಮದ ಲಕ್ಷ್ಮಿ(26), ರಾಜ್ (12), ಕೋಮಲ್ (7), ಕುನಾಲ್ (4), ಗೋವಿಂದ್ (8) ಅವರನ್ನು ದುಷ್ಕರ್ಮಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಕೆ.ಆರ್.ಎಸ್. ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!