Friday, April 26, 2024
spot_imgspot_img
spot_imgspot_img

ಮಡಿಕೇರಿ: ಗೆಳತಿಯರ ಜೊತೆ ಪ್ರವಾಸಕ್ಕೆಂದು ಬಂದಿದ್ದ ವೈದ್ಯಕೀಯ ವಿದ್ಯಾರ್ಥಿನಿ ಹೋಂ ಸ್ಟೇನಲ್ಲಿ ಸಾವು!

- Advertisement -G L Acharya panikkar
- Advertisement -

ಮಡಿಕೇರಿ: ಹೋಂ ಸ್ಟೇನಲ್ಲಿ ತಂಗಿದ್ದ ವೈದ್ಯಕೀಯ ವಿದ್ಯಾರ್ಥಿನಿ ಸಾವನ್ನಪ್ಪಿರುವ ಘಟನೆ ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿ ಬಳ್ಳಾರಿ ಮೂಲದ ವಿಘ್ನೇಶ್ವರಿ (24) ಎನ್ನಲಾಗಿದೆ.

ತಮಿಳುನಾಡಿನಿಂದ ಐದು ಮಂದಿಯ ತಂಡ ಕೊಡಗು ಪ್ರವಾಸಕ್ಕೆಂದು ಬಂದಿದ್ದು, ಹೋಂ ಸ್ಟೇನಲ್ಲಿ ತಂಗಿದ್ದರು. ಭಾನುವಾರ ರಾತ್ರಿ ಸ್ನಾನಕ್ಕೆಂದು ಬಾತ್ ರೂಮ್ ಗೆ ಹೋಗಿದ್ದ ವಿದಾರ್ಥಿನಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಗೀಸರ್​ನಲ್ಲಿನ ಗ್ಯಾಸ್ ಸೋರಿಕೆಯಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಈ ಘಟನೆ ಬಗ್ಗೆ ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!