Sunday, May 19, 2024
spot_imgspot_img
spot_imgspot_img

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; ವಿಟ್ಲ ಮೂಲದ ವ್ಯಕ್ತಿ ಮೃತ್ಯು

- Advertisement -G L Acharya panikkar
- Advertisement -

ಮಡಿಕೇರಿ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ವಿಟ್ಲ ಮೂಲದ ಚಾಲಕ ಮೃತಪಟ್ಟ ಘಟನೆ ನಡೆದಿದೆ.

ಕೋಳಿ ಆಹಾರ ಸಾಗಿಸುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಮೃತಪಟ್ಟ ಚಾಲಕನನ್ನು ವಿಟ್ಲದ ನಾಗಭೂಷಣ ಎನ್ನಲಾಗಿದೆ.

ಮಡಿಕೇರಿ-ಮಾಣಿ ರಾಷ್ಟ್ರೀಯ ಹೆದ್ಮಾರಿ 175 ರಲ್ಲಿ ಘಟನೆ ನಡೆದಿದ್ದು, ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ ಬಳಿ ಅಪಘಾತ ಸಂಭವಿಸಿದೆ. ಲಾರಿಯಡಿ ಸಿಲುಕಿದ್ದ ಚಾಲಕನ ಮೃತದೇಹ ಹೊರ ತೆಗೆಯಲು ಸ್ಥಳೀಯರು ಹರಸಾಹಸಪಟ್ಟಿದ್ದಾರೆ ಸುಂಟಿಕೊಪ್ಪ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

astr
- Advertisement -

Related news

error: Content is protected !!