Thursday, April 25, 2024
spot_imgspot_img
spot_imgspot_img

ಮಡಿಕೇರಿ: ಬಜರಂಗದಳ ಕಾರ್ಯಕರ್ತರಿಂದ ಮಿಂಚಿನ ದಾಳಿ; ಮಂತಾತರಕ್ಕೆ ಯತ್ನಿಸುತ್ತಿದ್ದ ಕೇರಳ ಮೂಲದ ದಂಪತಿಯ ಬಂಧನ..!

- Advertisement -G L Acharya panikkar
- Advertisement -

ಮಡಿಕೇರಿ: ಕೊಡಗಿನಲ್ಲಿ ಮತಾಂತರಕ್ಕೆ ಯತ್ನಿಸುತ್ತಿದ್ದ ಕೇರಳ ಮೂಲದ ಮಾನಂದವಾಡಿಯ ಕುರಿಯಚ್ಚನ್ – ಸಲಿನಾಮ ಕ್ರೈಸ್ತ ದಂಪತಿಯನ್ನು ಮಂಚಳ್ಳಿಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಪಣಿ ಎರವರ ಮುತ್ತ ಎಂಬುವರನ್ನ ಮತಾಂತರ ಮಾಡಲು ಯತ್ನ ನಡೆದಿದ್ದಾಗ ಬಜರಂಗದಳದ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಪೊನ್ನಂಪೇಟೆ ತಾಲೂಕಿನ ಮಂಚಳ್ಳಿಯಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ. ಮತಾಂತರಕ್ಕೆ ತುತ್ತಾಗುತ್ತಿದ್ದ ಪಣಿ ಎರವರ ಮುತ್ತ ಎಂಬುವವರು ನಂತರ, ಕುಟ್ಟ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

- Advertisement -

Related news

error: Content is protected !!