Thursday, June 18, 2026
spot_imgspot_img
spot_imgspot_img

ಮಣಿಪಾಲ: ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಸ್ನೇಹಿತನಿಂದಲೇ ಅತ್ಯಾಚಾರ; ಆರೋಪಿ ಅಂದರ್!

- Advertisement -
- Advertisement -

ಮಣಿಪಾಲ: ಇಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವಳ ಮೇಲೆ ಸ್ನೇಹಿತನಿಂದಲೇ ಅತ್ಯಾಚಾರ ನಡೆದ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆಕೆಯ ಸ್ನೇಹಿತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ದೆಹಲಿ ಮೂಲದ ಆರ್ಯನ್ ಚಂದಾವನಿ ಎನ್ನಲಾಗಿದೆ.

ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಅ.16 ರಂದು ಇಂದ್ರಾಳಿಯ ಅಪಾರ್ಟೆಂಟ್ ನಲ್ಲಿ ಕುಡಿದ ನಶೆಯಲ್ಲಿ ಗೆಳತಿಯ ಮೇಲೆ ಆರೋಪಿ ಅತ್ಯಾಚಾರವೆಸಗಿದ್ದಾನೆ. ಈ ಕುರಿತು ಸಂತ್ರಸ್ತೆ ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ಆಕೆಯ ದೂರಿನಂತೆ ಮಣಿಪಾಲ ಪೋಲಿಸರು ಆರೋಪಿಯನ್ನು ಬಂಧಿಸಿದ್ದು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

- Advertisement -

Related news

error: Content is protected !!