Friday, June 5, 2026
spot_imgspot_img
spot_imgspot_img

ಮಣಿಪಾಲ: ಹೊತ್ತಿ ಉರಿದ ರೆಸ್ಟೋರೆಂಟ್

- Advertisement -
- Advertisement -

ಮಣಿಪಾಲ : ಮಣಿಪಾಲ ಪೇಟೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು ಲಾಡ್ಜ್ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ರೆಸ್ಟೋರೆಂಟ್ ಸುಟ್ಟು ಕರಕಲಾದ ಘಟನೆ ಇಂದು ಮುಂಜಾನೆ ಸಂಭವಿಸಿದೆ.

ಖಾಸಗಿ ಲಾಡ್ಜ್‌ನ ರೆಸ್ಟೋರೆಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ. ಕೆಲವೇ ಹೊತ್ತಿನಲ್ಲಿ ಬೆಂಕಿಯ ಕೆನ್ನಾಲಿಗೆ ಇಡೀ ರೆಸ್ಟೋರೆಂಟ್‌ ಅನ್ನು ವ್ಯಾಪಿಸಿದೆ. ಬೆಳಗಿನ ಜಾವ ಬೆಂಕಿ ಹೊತ್ತಿಕೊಂಡ ತಕ್ಷಣ ಅಗ್ನಿಶಾಮಕ ದಳವನ್ನು ಕಾರ್ಯಚರಣೆಯಿಂದ ನಡೆಸಿ ಬೆಂಕಿ ನಂದಿಸಲಾಯಿತು. ಆದರೆ ಅಷ್ಟರಲ್ಲಾಗಲೇ ರೆಸ್ಟೋರೆಂಟ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಲಕ್ಷಾಂತರ ರೂ.ನಷ್ಟ ಸಂಭವಿಸಿದೆ.

- Advertisement -

Related news

error: Content is protected !!