Friday, April 19, 2024
spot_imgspot_img
spot_imgspot_img

ಮದ್ದಡ್ಕ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ KSRTC ಬಸ್..!!

- Advertisement -G L Acharya panikkar
- Advertisement -

ಧರ್ಮಸ್ಥಳ: ಮದ್ದಡ್ಕ ರಾಷ್ಟ್ರೀಯ ಹೆದ್ದಾರಿ ಬಳಿ ಮಂಗಳೂರಿನಿಂದ ಧರ್ಮಸ್ಥಳ ಕಡೆಗೆ ಪ್ರಯಾಣಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದ ಘಟನೆ ಮಂಗಳವಾರ ನಡೆದಿದೆ.

ಅತೀ ವೇಗದಿಂದ ಚಲಿಸುತ್ತಿದ್ದ ಬಸ್ ಎದುರಿನಿಂದ ಬರುವ ವಾಹನಕ್ಕೆ ಸೈಡ್ ಕೊಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದಿದೆ. ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರ ಸಹಾಯದಿಂದ ಹರಸಾಹಸಪಟ್ಟು ಬಸ್ಸಿನಲ್ಲಿರುವ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಲಾಯಿತು.

- Advertisement -

Related news

error: Content is protected !!