Thursday, May 2, 2024
spot_imgspot_img
spot_imgspot_img

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್; ವೀಕೆಂಡ್ ಕರ್ಪ್ಯೂ ಹಿನ್ನೆಲೆ ಬಾರ್’ಗಳು ಬಂದ್

- Advertisement -G L Acharya panikkar
- Advertisement -

ಬೆಂಗಳೂರು: ನಾಳೆ ರಾತ್ರಿಯಿಂದ ರಾಜ್ಯದಲ್ಲಿ ವಾರಾಂತ್ಯ ಕರ್ಪ್ಯೂಜಾರಿಗೊಳ್ಳಲಿದೆ. ಈ ವೇಳೆ ಬಾರ್’ಗಳು ತೆರೆದಿರುತ್ತದೆ. ಕೇವಲ ಪಾರ್ಸಲ್ ಗೆ ಮಾತ್ರವೇ ಅವಕಾಶ ಇರುತ್ತದೆ ಎನ್ನಲಾಗುತ್ತಿತ್ತು. ಆದ್ರೇ ವಾರಾಂತ್ಯ ಕರ್ಪ್ಯೂ ಸಂದರ್ಭದಲ್ಲಿ ಬಾರ್ ಗಳು ಕ್ಲೋಸ್ ಎಂಬುದಾಗಿ ಅಬಕಾರಿ ಇಲಾಖೆ ತಿಳಿಸಿದೆ.

vtv vitla

ಈ ಕುರಿತಂತೆ ಮಾಹಿತಿ ನೀಡಿರುವಂತ ಅಬಕಾರಿ ಇಲಾಖೆಯ ಅಪರ ಆಯುಕ್ತ ರಾಜೇಂದ್ರ ಅವರು, ವಾರಾಂತ್ಯ ಕರ್ಪ್ಯೂ ಸಂದರ್ಭದಲ್ಲಿ ಬಾರ್ ಗಳು ಸಂಪೂರ್ಣವಾಗಿ ಕ್ಲೋಸ್ ಇರಲಿವೆ. ಯಾವುದೇ ಬಾರ್ ಗಳು ತೆರೆದಿರೋದಿಲ್ಲ. ಮದ್ಯ ಪಾರ್ಸಲ್ ಗೂ ಅವಕಾಶ ಇರೋದಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಈ ಮೂಲಕ ವಾರಾಂತ್ಯ ಕರ್ಪ್ಯೂ ಸಂದರ್ಭದಲ್ಲಿ ಎಣ್ಣೆ ಸಿಗೋ ನಿರೀಕ್ಷೆಯಲ್ಲಿದ್ದಂತ ಮದ್ಯಪ್ರಿಯರಿಗೆ ಬಿಗ್ ಶಾಕ್ ನೀಡಿದ್ದಾರೆ.

ಅಂದ ಹಾಗೇ ನಾಳೆ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ರಾಜ್ಯಾಧ್ಯಂತ ವೀಕೆಂಡ್ ಕರ್ಪ್ಯೂ ಜಾರಿಯಲ್ಲಿ ಇರಲಿದೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!