Tuesday, April 23, 2024
spot_imgspot_img
spot_imgspot_img

ಮನೆಯಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ; ಐವರು ಅರೆಸ್ಟ್!

- Advertisement -G L Acharya panikkar
- Advertisement -

ತುಮಕೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆಗೆ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿರುವ ಘಟನೆ ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಕೆಲವು ದಿನಗಳಿಂದ ಮನೆಯಲ್ಲಿ ಅಕ್ರಮವಾಗಿ ವೇಶ್ಯವಾಟಿಕೆ ನಡೆಸಲಾಗುತ್ತಿತ್ತು ಎನ್ನುವ ಖಚಿತ ಮಾಹಿತಿ ಮೇರೆಗೆ ಚಿಕ್ಕನಾಯಕನಹಳ್ಳಿ ಪೋಲಿಸರು ದಾಳಿ ನಡೆಸಿದ್ದಾರೆ. ಈ ವೇಳೆ ಮೂವರು ಮಹಿಳೆಯರು ಸೇರಿ ಒಟ್ಟು ಐವರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!