Sunday, May 19, 2024
spot_imgspot_img
spot_imgspot_img

ನೇಣುಬಿಗಿದುಕೊಂಡು ಬಿಎಸ್‌ಸಿ ವಿದ್ಯಾರ್ಥಿನಿ ಆತ್ಮಹತ್ಯೆ

- Advertisement -G L Acharya panikkar
- Advertisement -

ಬೆಂಗಳೂರು: ನಗರದ ಆಚಾರ್ಯ ಕಾಲೇಜಿನಲ್ಲಿ ಬಿಎಸ್‌ಸಿ ವ್ಯಾಸಂಗ‌ ಮಾಡುತ್ತಿದ್ದ ವಿದ್ಯಾರ್ಥಿನಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯಲ್ಲಿ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಪಶ್ಚಿಮ ಬಂಗಾಳದ ಮೂಲದ ವಿದ್ಯಾರ್ಥಿನಿ ರಮಿತಾ ರಾಯ್ ಮೃತ ವಿದ್ಯಾರ್ಥಿನಿ. ಪೊಲೀಸರು ಸ್ಥಳ ಪರಿಶೀಲಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ.

- Advertisement -

Related news

error: Content is protected !!