Friday, May 3, 2024
spot_imgspot_img
spot_imgspot_img

ಮನೆಯಿಂದ ಹೊರ ಬರಬೇಕಾದರೆ ಎರಡು ಡೋಸ್‌ ವ್ಯಾಕ್ಸಿನ್‌ ಕಡ್ಡಾಯ: ಮಹತ್ವದ ಕ್ರಮಕ್ಕೆ ಮುಂದಾದ ರಾಜ್ಯ ಸರ್ಕಾರ

- Advertisement -G L Acharya panikkar
- Advertisement -

vtv vitla
vtv vitla

ಇನ್ನು ಮುಂದೆ ಮನೆಯಿಂದ ಹೊರಗೆ ಬರಲು ಎರಡು ಡೋಸ್‌ ಕರೋನ ವ್ಯಾಕ್ಸಿನ್‌ ಪಡೆದುವರಿಗೆ ಮಾತ್ರ ಅವಕಾಶ ನೀಡುವುದರ ಬಗ್ಗೆ ರಾಜ್ಯ ಸರ್ಕಾರ ಶೀಘ್ರದಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ವ್ಯಾಕ್ಸಿನ್‌ ಎರಡು ಡೋಸ್‌ ಪಡೆದವರು ಸಾರ್ವಜನಿಕವಾಗಿ ಗುರುತಿಸಿಕೊಳ್ಳುವುದಕ್ಕೆ ಈಗಾಗಲೇ ವಿದೇಶದಲ್ಲಿ ಈ ಬಗ್ಗೆ ತೀರ್ಮಾನವನ್ನು ತೆಗದುಕೊಳ್ಳಲಾಗಿದ್ದು, ಈ ಬಗ್ಗೆ ರಾಜ್ಯದಲ್ಲೂ ಕೂಡ ತಜ್ಞರ ಸಮಿತಿ ಕೂಡ ಸರ್ಕಾರದ ಮುಂದೆ ಅಭಿಪ್ರಾಯವನ್ನು ವ್ಯಕ್ತಪಡಿಸಿದೆಯಂತೆ.

ಈ ನಡುವೆ ಬೆಂಗಳೂರಿನ 1 ಕೋಟಿ ಜನರ ಪೈಕಿ ಕೇವಲ 40 ಲ ಮಂದಿ ಮಾತ್ರ ಎರಡು ಡೋಸ್‌ ಲಸಿಕೆ ಪಡೆದುಕೊಂಡಿರುವುದು ಆತಂಕಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಕ್ರಮವನ್ನು ಕೈಗೊಳ್ಳಲಾಗುವುದು.

ಒಂದು ವೇಳೆ ರಾಜ್ಯ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿದ್ರೆ ಎರಡೂ ಡೋಸ್‌ ಪಡೆದವರು ಮಾತ್ರ ಸಾರ್ವಜನಿಕವಾಗಿ ಕಾಣಿಸಿಕೊಳ್ಳಲು ಅವಕಾಶ ನೀಡಲಾಗುವುದು. ಕರೋನ ಕೇಸ್ ಕಡಿಮೆಯಾದ ಬಳಿಕ ಜನತೇ ಎರಡನೇ ಡೋಸ್‌ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ ಇದು ಆರೋಗ್ಯ ಇಲಾಖೆ ದೊಡ್ಡ ತಲೆನೋವಾಗಿ ಪರಿಣಾಮಿಸಿದೆ.

vtv vitla
- Advertisement -

Related news

error: Content is protected !!