Saturday, June 28, 2025
spot_imgspot_img
spot_imgspot_img

ಮಲ್ಪೆ: ಪ್ರವಾಸಕ್ಕೆಂದು ಬಂದ ಮೂವರು ವಿದ್ಯಾರ್ಥಿಗಳು ಸಮುದ್ರಪಾಲು

- Advertisement -
- Advertisement -
vtv vitla
vtv vitla

ಮಲ್ಪೆ: ಸೈಂಟ್ ಮೇರಿಸ್ ಐಲ್ಯಾಂಡ್ ಗೆ ಪ್ರವಾಸಕ್ಕೆಂದು ಬಂದಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ನಡೆದಿದೆ. ಕೇರಳದ ಕೊಟ್ಟಾಯಂನ ಮಂಗಳಾ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ 42 ಮಂದಿಯಿದ್ದ ತಂಡ ಮಲ್ಪೆಗೆ ಪ್ರವಾಸಕ್ಕೆಂದು ಬಂದಿತ್ತು. ವಿದ್ಯಾರ್ಥಿಗಳ ಜೊತೆ ಇಬ್ಬರು ಉಪನ್ಯಾಸಕರೂ ಇದ್ದರು.

ನೀರನಲ್ಲಿ ಆಡುವಾಗ ಆಕಸ್ಮಿಕವಾಗಿ ಸಮುದ್ರ ದಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ. ಇದೀಗ ಇಬ್ಬರು ವಿದ್ಯಾರ್ಥಿಗಳ ಮೃತದೇಹ ಪತ್ತೆಯಾಗಿದ್ದು, ಮುಳುಗಡೆಯಾದ ಮತ್ತೋರ್ವ ವಿದ್ಯಾರ್ಥಿಗೆ ಶೋಧ ನಡೆದಿದೆ. ಅಲೆನ್ ರೇಜಿ, ಅಮಲ್ ಸಿ ಅನಿಲ್, ಅಂಟೋನಿ ತಮ್ಮ ಮುಳುಗಡೆಯಾದವರು. ಅಂಟೋನಿ ಶೆಣೈ ಎಂಬಾತನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

- Advertisement -

Related news

error: Content is protected !!