Sunday, May 19, 2024
spot_imgspot_img
spot_imgspot_img

ಮಲ್ಪೆ ಬೀಚ್ ನಲ್ಲಿ ನೂತನವಾಗಿ ನಿರ್ಮಾಣವಾಗಿದ್ದ ಫ್ಲೋಟಿಂಗ್ ಬ್ರಿಡ್ಜ್ ಹಾನಿ; ಸ್ಪಷ್ಟನೆ ನೀಡಿದ ಬೀಚ್ ಗುತ್ತಿಗೆದಾರ

- Advertisement -G L Acharya panikkar
- Advertisement -

ಉಡುಪಿ: ಮಲ್ಪೆ ಬೀಚ್‌ನಲ್ಲಿ ಸ್ಥಾಪಿಸಿದ್ದ ಫ್ಲೋಟಿಂಗ್ ಬ್ರಿಡ್ಜ್ ಶುಕ್ರವಾರ ಲೋಕಾರ್ಪಣೆಗೊಂಡಿದ್ದು ಒಂದು ವಾರದೊಳಗೆ ಕಡಲಿನ ಅಬ್ಬರಕ್ಕೆ ಸೇತುವೆ ಹಾನಿಗೊಂಡಿದೆ ಎಂಬ ಸುಳ್ಳು ಸುದ್ದಿ ಹರಡಿತ್ತು. ಇದೀಗ ಮಲ್ಪೆ ಬೀಚ್ ಗುತ್ತಿಗೆದಾರ ಸುದೇಶ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ.

ಈ ತೇಲುವ ಸೇತುವೆಯಲ್ಲಿ ಸುರಕ್ಷತೆಯ ದೃಷ್ಠಿಯಿಂದ ಸೆಂಟರ್ ಲಾಕ್ ವ್ಯವಸ್ಥೆಯನ್ನು ತೆಗೆದಿಡಲಾಗಿದೆ. ಇದರಿಂದಾಗಿ ಸೇತುವೆಯ ಕೆಲವು ಬ್ಲಾಕ್‌ಗಳು ಸಮುದ್ರದಲ್ಲಿ ತೇಲುತ್ತಿದ್ದವು. ಆದರೆ ಜನರು ಇದನ್ನು ತಪ್ಪಾಗಿ ಗ್ರಹಿಸಿಕೊಂಡು ವಂದತಿಗಳನ್ನು ಹಬ್ಬಿಸುತ್ತಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.

- Advertisement -

Related news

error: Content is protected !!