Monday, June 30, 2025
spot_imgspot_img
spot_imgspot_img

ಮಾಜಿ ವಕ್ಫ್​ ಮಂಡಳಿ ಅಧ್ಯಕ್ಷ ಇಸ್ಲಾಂ ಧರ್ಮ ಬಿಟ್ಟು ಹಿಂದೂ ಧರ್ಮಕ್ಕೆ ಮತಾಂತರ..!

- Advertisement -
- Advertisement -
vtv vitla
vtv vitla
vtv vitla
vtv vitla
vtv vitla
vtv vitla

ಮಾಜಿ ವಕ್ಫ್​ ಮಂಡಳಿ ಅಧ್ಯಕ್ಷ ಇಸ್ಲಾಂ ಬಿಟ್ಟು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಉತ್ತರಪ್ರದೇಶದ ಶಿಯಾ ಸೆಂಟ್ರಲ್ ವಕ್ಫ್ ಮಂಡಳಿಯ ವಿವಾದಿತ ಮಾಜಿ ಅಧ್ಯಕ್ಷ ವಸೀಂ ರಿಜ್ವಿ ಇಸ್ಲಾಂ ಧರ್ಮವನ್ನು ತೊರೆದು ಔಪಚಾರಿಕವಾಗಿ ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

vtv vitla

ವರದಿಗಳ ಪ್ರಕಾರ, ಸೋಮವಾರ ದಾಸ್ನಾ ದೇವಸ್ಥಾನದ ಮಹಂತ್ ನರಸಿಂಹ ಆನಂದ ಸರಾವತಿ ಅವರು ರಿಜ್ವಿಯನ್ನು ಔಪಚಾರಿಕವಾಗಿ ಹಿಂದೂ ಧರ್ಮಕ್ಕೆ ಪರಿವರ್ತಿಸಿದರು ಎನ್ನಲಾಗಿದೆ.

vtv vitla

ನನ್ನ ಮೃತ ದೇಹವನ್ನು ಸಾಂಪ್ರದಾಯಿಕ ಹಿಂದೂ ಸಂಪ್ರದಾಯದ ಪ್ರಕಾರ ಅಂತ್ಯಸಂಸ್ಕಾರ ಮಾಡಬೇಕು ಮತ್ತು ಹೂಳಬಾರದು. ಈ ವೇಳೆ ಮಾತನಾಡಿದ ರಿಜ್ವಿ, ನಾನು ಇಸ್ಲಾಂನಿಂದ ಹೊರ ಬಂದಿದ್ದೇನೆ. ಇಂದು ನಾನು ಸನಾತನ ಧರ್ಮವನ್ನು ಅಳವಡಿಸಿಕೊಳ್ಳುತ್ತಿದ್ದೇನೆ ಎಂದು ಹೇಳಿದರು.

vtv vitla
- Advertisement -

Related news

error: Content is protected !!