Sunday, June 29, 2025
spot_imgspot_img
spot_imgspot_img

ಮಾಜಿ ಸಿಎಂ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ದಾಖಲು

- Advertisement -
- Advertisement -

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗಾಗಿ ದಾಖಲಾಗಿದ್ದಾರೆ.

ಸಿದ್ದರಾಮಯ್ಯನವರು ಇತ್ತೀಚೆಗೆ 75ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಹಳೆ ಏರ್ ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನು ನಾಲ್ಕೈದು ದಿನಗಳ ಕಾಲ ವೈದ್ಯರು ಸಿದ್ದರಾಮಯ್ಯ ಅವರಿಗೆ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

vtv vitla
- Advertisement -

Related news

error: Content is protected !!