Sunday, June 29, 2025
spot_imgspot_img
spot_imgspot_img

ಮಾಣಿ: ಕಂಟೈನರ್‌ ಲಾರಿಗೆ ಡಿಕ್ಕಿ ಹೊಡೆದ ಆಟೋ ರಿಕ್ಷಾ; ಮಹಿಳೆ ಗಂಭೀರ

- Advertisement -
- Advertisement -
vtv vitla

ಮಾಣಿ: ಮಾಣಿ ಸಮೀಪದ ಸೂರಿಕುಮೇರು ರಾಜ್ ಕಮಲ್ ಸಭಾಭವನ ಬಳಿ ಕಂಟೈನರ್‌ ಲಾರಿಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಘಟನೆ ನಡೆದಿದೆ.

ಮಂಗಳೂರು ಮೂಲದ ಆಟೋ ರಿಕ್ಷಾವೊಂದು ಮಾಣಿಯಿಂದ ಕಲ್ಲಡ್ಕ ಕಡೆಗೆ ಹೋಗುತ್ತಿದ್ದ ವೇಳೆ ಮುಂದುಗಡೆ ಹೋಗುತ್ತಿದ್ದ ಕಂಟೈನರ್‌ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆ ಗೆ ಕರೆದೊಯ್ಯಲಾಗಿದೆ.

ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದ್ದು, ಕೆಲಕಾಲ ಸಂಚಾರ ಅಸ್ತವ್ಯಾಸ್ತಗೊಂಡಿತ್ತು.

- Advertisement -

Related news

error: Content is protected !!