Saturday, April 27, 2024
spot_imgspot_img
spot_imgspot_img

ಮಾಣಿ: ಕಂಟೈನರ್ ಲಾರಿ ವಿದ್ಯುತ್ ಕಂಬಕ್ಕೆ ಡಿಕ್ಕಿ; ತಪ್ಪಿದ ಭಾರೀ ಅನಾಹುತ

- Advertisement -G L Acharya panikkar
- Advertisement -

ಮಾಣಿ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಘಟನೆ ಮಾಣಿ ಬಳಿಯ ಪಳಿಕೆ ಎಂಬಲ್ಲಿ ನಡೆದಿದೆ.

ಮಂಗಳೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಂಟೈನರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

- Advertisement -

Related news

error: Content is protected !!