Wednesday, August 19, 2026
spot_imgspot_img
spot_imgspot_img

ಮಾಣಿ: ರಸ್ತೆ ದಾಟುವ ವೇಳೆ ಬೈಕ್ ಢಿಕ್ಕಿ; ವ್ಯಕ್ತಿ ಮೃತ್ಯು

- Advertisement -
- Advertisement -

ಮಾಣಿ: ಪಾದಚಾರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ‌ ಪಾದಚಾರಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಮಾಣಿ ಸಮೀಪದ ಬೊಲ್ಲಕಲ್ಲು ಎಂಬಲ್ಲಿ ನಡೆದಿದೆ.

ಪುತ್ತೂರು‌ ನಿವಾಸಿ ಸುಭಾಕರ ಮೃತರು.

ಇವರು ಮಗಳ ಮನೆಗೆ ತೆರಳಲು ರಸ್ತೆ ದಾಟುವಾಗ ಬೈಕ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಈ ವೇಳೆ ಸುಭಾಕರ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ‌. ಸ್ಥಳಕ್ಕೆ‌ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!