Monday, June 30, 2025
spot_imgspot_img
spot_imgspot_img

ಮುಂಡೂರು: ಲಾಕ್ ಡೌನ್ ನಡುವೆಯೂ ಅಕ್ರಮ ಕೋಳಿ ಅಂಕ: ಪೊಲೀಸರಿಂದ ದಾಳಿ; ಕೋಳಿ, ನಗದು ಹಾಗೂ ವಾಹನ ವಶಕ್ಕೆ!

- Advertisement -
- Advertisement -

ಪುತ್ತೂರು: ಕೊರೊನಾ ಲಾಕ್ ಡೌನ್ ಸಂದರ್ಭದಲ್ಲಿಯೂ ಅಕ್ರಮವಾಗಿ ಕೋಳಿ ಅಂಕ ನಡೆಸಿದ ಘಟನೆ ಪುತ್ತೂರಿನ ಮುಂಡೂರು ಅಜಲಾಡಿ ಎಂಬಲ್ಲಿ ನಡೆದಿದೆ.

ಅಕ್ರಮ ಕೋಳಿ ಅಂಕ ನಡೆಯುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ಸಂಪ್ಯ ಗ್ರಾಮಾಂತರ ಠಾಣೆ ಪೊಲೀಸರು ದಾಳಿ ನಡೆಸಿದ್ದು,ಕೋಳಿ ಅಂಕಕ್ಕೆ ಬಳಸಲಾಗುತ್ತಿದ್ದ ಕೋಳಿ, ನಗದು ಹಾಗೂ ವಾಹನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

- Advertisement -

Related news

error: Content is protected !!