Friday, April 26, 2024
spot_imgspot_img
spot_imgspot_img

ಮುಂದಿನ ಆದೇಶದವರೆಗೆ ಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಧರಿಸುವಂತಿಲ್ಲ- ಹೈಕೋರ್ಟ್’ನಿಂದ ಮಧ್ಯಂತರ ಆದೇಶ

- Advertisement -G L Acharya panikkar
- Advertisement -

ಬೆಂಗಳೂರು: ಮುಂದಿನ ಆದೇಶದವರೆಗೆ ಶಾಲಾ-ಕಾಲೇಜುಗಳಲ್ಲಿ ಹಿಜಾಬ್ , ಶಾಲು ಧರಿಸಿಕೊಂಡು ಹೋಗುವಂತಿಲ್ಲ ಎಂದು ಮೌಖಿಕವಾಗಿ ಹೈಕೋರ್ಟ್ ಆದೇಶವನ್ನು ಹೊರಡಿಸಿದೆ.

ಸೋಮವಾರ ಮಧ್ಯಾಹ್ನ 2.30ಕ್ಕೆ ಮುಂದಿನ ವಿಚಾರಣೆಯನ್ನು ಹೈಕೋರ್ಟ್ ಮುಂದುವರಿಸಿದೆ. ಶಾಲೆ ಶೀಘ್ರವೇ ಪ್ರಾರಂಭಿಸಿ ಎಂದು ಹೈಕೋರ್ಟ್ ಮಧ್ಯಂತರ ಆದೇಶವನ್ನು ಹೊರಡಿಸಿದೆ.

- Advertisement -

Related news

error: Content is protected !!