Sunday, June 7, 2026
spot_imgspot_img
spot_imgspot_img

ಮುಂದಿನ 3 – 4 ದಿನಗಳ ಕಾಲ ಕರಾವಳಿ ಕರ್ನಾಟಕದಲ್ಲಿ ಮಳೆ ಸಾಧ್ಯತೆ..! ಹವಾಮಾನ ಇಲಾಖೆ

- Advertisement -
- Advertisement -

ಮುಂದಿನ ಮೂರು ದಿನಗಳ ಕಾಲ ಭಾರತದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಂತೆ ಕರಾವಳಿ ಕರ್ನಾಟಕದಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಮಾರ್ಚ್ 15 ರಿಂದ ಮಾರ್ಚ್ 17 ರವರೆಗೆ ಕರಾವಳಿ ಕರ್ನಾಟಕದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕ ಮಾತ್ರವಲ್ಲದೆ ನೆರೆರಾಜ್ಯಗಳಿಗೂ ವರುಣ ತಕ್ಕ ಮಟ್ಟಿಗೆ ತಂಪೆರೆಯಲಿದ್ದಾನೆ ಎನ್ನಲಾಗಿದೆ. ಕರಾವಳಿ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಬಿಸಿಲಿನ ಝಳಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಬಿಸಿ ಗಾಳಿಯ ತಾಪಕ್ಕೂ ಜನರು ಸಂಕಷ್ಟ ಅನುಭವಿಸಿದ್ದರು.

- Advertisement -

Related news

error: Content is protected !!