Thursday, March 28, 2024
spot_imgspot_img
spot_imgspot_img

ಮುಂದಿನ 4 ದಿನ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ.!

- Advertisement -G L Acharya panikkar
- Advertisement -

ಇಂದಿನಿಂದ 4 ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.

Heavy rain lashes Chennai, causes traffic snarls, flooding; IMD issues red  alert | Latest News India - Hindustan Times

ಇಂದಿನಿಂದ ಮಂಗಳವಾರದವರೆಗೆ (ಮೇ 17) ಮಳೆಯಾಗಲಿದೆ. ಕಳೆದ 2 ವಾರಗಳಿಂದ ಕರ್ನಾಟಕದಲ್ಲಿ ಮಳೆಯಾಗುತ್ತಿದ್ದು, ಬೆಂಗಳೂರಿನಲ್ಲಿ 2 ದಿನಗಳಿಂದ ಚಳಿಯ ವಾತಾವರಣ ಹೆಚ್ಚಾಗಿದೆ. ಇಂದು ಕೂಡ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಮತ್ತು ಮಲೆನಾಡು (Malnad Region) ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಚದುರಿದ ಮಳೆಯ ಮುನ್ಸೂಚನೆ ನೀಡಲಾಗಿದೆ.

Heavy Rains to Lash Kerala, Tamil Nadu Till October 26; Northeast Monsoon  to Takeover Thereafter | The Weather Channel - Articles from The Weather  Channel | weather.com

ಮುಂದಿನ ನಾಲ್ಕು ದಿನಗಳ ಕಾಲ ಕರ್ನಾಟಕದ ಒಳನಾಡು ಮತ್ತು ಕರಾವಳಿಯಲ್ಲಿ ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಆಗಾಗ ಗುಡುಗು ಸಹಿತ ಮಳೆಯೂ ಸುರಿಯಲಿದೆ. ಬೆಂಗಳೂರಿನಲ್ಲಿ ಕಳೆದ 50 ವರ್ಷಗಳಲ್ಲಿ ಅತಿ ಹೆಚ್ಚು ತಂಪಾದ ತಾಪಮಾನವಿರುವ 2ನೇ ವರ್ಷ ಇದಾಗಿದೆ. ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಮತ್ತು ಕರಾವಳಿ ಪ್ರದೇಶಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

- Advertisement -

Related news

error: Content is protected !!