Wednesday, May 8, 2024
spot_imgspot_img
spot_imgspot_img

ಮುಸ್ಲಿಂ ಮಹಿಳೆಯರನ್ನು ಬಳಸಿಕೊಂಡು ಗೋಮಾಂಸ ಸಾಗಾಟ.!

- Advertisement -G L Acharya panikkar
- Advertisement -

ಯಾರಿಗೂ ಅನುಮಾನ ಬಾರದಂತೆ ಮುಸ್ಲಿಂ ಮಹಿಳೆಯರನ್ನು ಕಾರಿನ ಮುಂಭಾಗದಲ್ಲಿ ಕೂರಿಸಿಕೊಂಡು ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ವಾಹನವನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದ ಘಟನೆ ಬೈಂದೂರಿನಲ್ಲಿ ನಡೆದಿದೆ .

ಕುಂದಾಪುರದಿಂದ ಭಟ್ಕಳ ಕಡೆಗೆ ಸಾಗುತ್ತಿದ್ದ ಕಾರಿನಲ್ಲಿ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಬೈಂದೂರು ಹಿಂದೂ ಸಂಘಟನೆಯ ಕಾರ್ಯಕರ್ತರು ಬೈಂದೂರಿನಲ್ಲಿ ಕಾರನ್ನು ತಡೆದು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!