Saturday, April 27, 2024
spot_imgspot_img
spot_imgspot_img

ಮೂಡುಬಿದಿರೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ..!

- Advertisement -G L Acharya panikkar
- Advertisement -
vtv vitla
vtv vitla

ಮೂಡುಬಿದಿರೆ: ಇಲ್ಲಿನ ಪುತ್ತಿಗೆ ಗ್ರಾಮದ ನೆಲ್ಲಿಗುಡ್ಡೆ ಅಯ್ಯಪ್ಪ ಮಂದಿರ ಬಳಿಯ ನಿವಾಸಿ ಎಲೆಕ್ಟ್ರಿಷಿಯನ್ ಡಿ.18 ರ ಶನಿವಾರ ಬೆಳಗ್ಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವಿವಾಹಿತರಾಗಿದ್ದ ಶಿವಾನಂದ(37) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈ ಕುರಿತು ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

vtv vitla
vtv vitla
- Advertisement -

Related news

error: Content is protected !!