Thursday, April 18, 2024
spot_imgspot_img
spot_imgspot_img

ಮೂಡುಬಿದಿರೆ: ಹಿಟ್ ಆಂಡ್ ರನ್ ಪಾದಾಚಾರಿ ಸಾವು

- Advertisement -G L Acharya panikkar
- Advertisement -
suvarna gold

ಮೂಡುಬಿದಿರೆ: ಕಲ್ಲಮುಂಡ್ಕೂರು ಪೇಟೆಯ ರಸ್ತೆಯಲ್ಲಿ ಪಾದಾಚಾರಿಯೋರ್ವರು ಹೋಗುತ್ತಿದ್ದಾಗ ರಿಡ್ಸ್ ಕಾರೊಂದು ಢಿಕ್ಕಿ ಹೊಡೆದ ಪರಿಣಾಮವಾಗಿ ಪಾದಾಚಾರಿ ಮೃತಪಟ್ಟ ಘಟನೆ ಭಾನುವಾರ ರಾತ್ರಿ ವೇಳೆ ನಡೆದಿದೆ.

ಸಂಪಿಗೆಯ ಇಡ್ಡಬೆಟ್ಟು ನಿವಾಸಿ ಹರೀಶ್(50) ಅಪಘಾತಕ್ಕೆ ಬಲಿಯಾದ ವ್ಯಕ್ತಿ.

vtv vitla
vtv vitla

ಹರೀಶ್ ಅವರು ಎಂದಿನಂತೆ ಸಂಜೆ ವೇಳೆ ಸಂಪಿಗೆಯಿಂದ ಕಲ್ಲಮುಂಡ್ಕೂರು ಪೇಟೆಗೆ ಹೋಗಿದ್ದು ನಂತರ ಹಿಂತಿರುಗಿ ನಡೆದುಕೊಂಡು ಬರುತ್ತಿದ್ದ ಸಂದರ್ಭದಲ್ಲಿ ರಿಟ್ಸ್ ಕಾರು ಢಿಕ್ಕಿ ಹೊಡೆದಿದ್ದು ಈ ಸಂದರ್ಭ ನೆಲಕ್ಕೆ ಬಿದ್ದ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಢಿಕ್ಕಿ ಹೊಡೆದ ಕಾರು ಪರಾರಿಯಾಗಿದೆ.

ಮೂಡುಬಿದಿರೆ ಪೊಲೀಸ್ ಉಪ ನಿರೀಕ್ಷಕ ಸುದೀಪ್ ಅವರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!